Saarathi Vachana

Open in Saarathi Get the app

ವಾರವೇಳು, ಜಾತಿ ಹದಿನೆಂಟೆಂದು ನುಡಿವ ಪಾತಕರ ನುಡಿಯ ಕೇಳಲಾಗದು. ಅದೆಂತೆಂದಡೆ: ವಾರವೆರಡು, ಜಾತಿಯೆರಡು, ಭವಿಯೊಂದು ಕುಲ, ಭಕ್ತನೊಂದು ಕುಲ.

Allama Prabhu

Open in Saarathi Get the app

Get the app