ಬಸವಣ್ಣನ ಭಕ್ತಿಪ್ರಸಾದವ

Open in Saarathi Get the app

ಬಸವಣ್ಣನ ಭಕ್ತಿಪ್ರಸಾದವ ಕೊಂಡೆನಯ್ಯಾ. ಚೆನ್ನಬಸವಣ್ಣನ ಜ್ಞಾನಪ್ರಸಾದವ ಕೊಂಡೆನಯ್ಯಾ. ಪ್ರಭುದೇವರ ಬಯಲಪ್ರಸಾದವ ಕೊಂಡೆನೆಯ್ಯಾ. ಮಡಿವಾಳಯ್ಯನ ಕರುಣಪ್ರಸಾದವ ಕೊಂಡೆನಯ್ಯಾ.

Sakalesha Madarasa

Open in Saarathi Get the app

Get the app