ಎಲೆ ಅಯ್ಯಾ ನಿಮ್ಮ

Open in Saarathi Get the app

ಎಲೆ ಅಯ್ಯಾ, ನಿಮ್ಮ ಬರವಿಂಗೆ ಕಣ್ಬೇಟಗೊಂಡೆನು. ಎಲೆ ಅಯ್ಯಾ, ನಿಮ್ಮ ಬರವಿಂಗೆ ಎನ್ನ ಮನವೆಂಬ ಮಂಚವ ಪಚ್ಚಡಿಸಿದೆ. ಎಲೆ ಅಯ್ಯಾ, ನಿಮ್ಮ ಬರವಿಂಗೆ ಚಿತ್ತ ಸುಯಿಧಾನಿಯಾಗಿದ್ದೇನೆ.

Siddharameshvara

Open in Saarathi Get the app

Get the app