Saarathi Vachana

Open in Saarathi Get the app

ಮತಿಯೊಳಗೆ ದುರ್ಮತಿ ಹುಟ್ಟಿ, ಕಲಿ ಗಸಣಿಗೊಳಗಾದ ಪರಿಯ ನೋಡಾ! ಜ್ಞಾನವನು ಅಜ್ಞಾನ ಬಂದು ನುಂಗಿದಡೆ, ಭಾನು ಗ್ರಹಣಕ್ಕೆ ಒಳಗಾದಂತೆ ಆದುದಲ್ಲಾ!

Allama Prabhu

Open in Saarathi Get the app

Get the app