Saarathi Vachana
ಜಿಹ್ವೆಂದ್ರಿಯವೆಂಬ ರೋಗ ಬಾಯಲ್ಲಿ ಹುಟ್ಟಿ, ಗುಹ್ಯೇಂದ್ರಿಯವೆಂಬ ರೋಗ ಚಿತ್ತದಲ್ಲಿ ತತ್ತರಿಸುತ್ತಿದೆ ನೋಡಾ. ಆಸೆಯೆಂಬ ರೋಗ ಸರ್ವಾಂಗದಲ್ಲಿ ಹೊಕ್ಕು, ಸರ್ವರಿಗೆಲ್ಲಕ್ಕೂ ಪಾಷಂಡಿ ವೇಷಧಾರಿಗಳೆನಿಸುತ್ತಿದೆ ನೋಡಾ.
Vaidya Samganna