Saarathi Vachana
ಗುರುಲಿಂಗಜಂಗಮ ತ್ರಿವಿಧಪ್ರಸಾದವ ಕೊಂಡೆವೆಂದುಲಿವ ಅಜ್ಞಾನಿಗಳು ನೀವು ಕೇಳಿರೆ, ಗುರುಪ್ರಸಾದವ ಕೊಂಡಲ್ಲಿ ಮಲತ್ರಯದೋಷವಳಿಯಬೇಕು. ಲಿಂಗಪ್ರಸಾದವ ಕೊಂಡಲ್ಲಿ ಇಂದ್ರಿಯ ವಿಷಯಸೂತಕವಳಿಯಬೇಕು.
Namjumdashiva