Saarathi Vachana
ಉಂಟಾದುದುಂಟೆ? ಉಂಟಾದುದನಿಲ್ಲವೆಂಬುದು ಮಿಥ್ಯೆ. ಅದು ತಾ ನಾಮ ರೂಪು ಕ್ರಿಯೆ ಇಲ್ಲವಾಗಿ ಇಲ್ಲ, ಇಲ್ಲವಾದುದನುಂಟೆಂದಡೆ ಘಟಿಸದು. ಉಂಟು ಇಲ್ಲವೆಂಬ ಉಳುಮೆಯಿಲ್ಲದೆ ನಿಜ ತಾನೆ,
Adayya