Saarathi Vachana
ಆತುರದ ಧ್ಯಾನದಿಂದ ಧಾವತಿಗೊಂಡೆ; ಜ್ಯೋತಿರ್ಲಿಂಗವ ಕಾಣಿಸಬಾರದು. ಮಾತಿನ ಮಾಲೆಗೆ ಸಿಲುಕುವನಲ್ಲ; ಧಾತುಗೆಡಿಸಿ ಮನವ ನೋಡಿ ಕಾಡುವನು.
Akkamahadevi