ನಿರವಯಸ್ಥಲದಲ್ಲಿ ನಿಂದ
ನಿರವಯಸ್ಥಲದಲ್ಲಿ ನಿಂದ ಬಳಿಕ ಹೊನ್ನ ಹಿಡಿಯೆನೆಂಬ ಭಾಷೆ ಎನಗೆ. ಹೆಣ್ಣು ಹೊನ್ನು ಮಣ್ಣು ಹಿಡಿದು ಲಿಂಗೈಕ್ಯನಾದೆನೆಂದಡೆ ಎನ್ನ ಅಂಗದ ಮೇಲೆ ಲಿಂಗವಿಲ್ಲ.
Amugè Rayamma