Saarathi Vachana
ಮೃಗದ ಸಂಚದ ತಲೆಯಲ್ಲಿ ಜಗದ ಬಯಲ ನಾಲಗೆ! ಅಘಹರನ ದೃಷ್ಟಿಯಲ್ಲಿ ಬೊಬ್ಬೆಯಬ್ಬರವಿದೇನೊ? ಗಗನದ ವಾಯುವ ಬೆಂಬಳಿವಿಡಿದು, ಅಗ್ನಿಯಪ್ಪಿನ ಕಳೆಯಲ್ಲಿ ಮೇದಿನಿ ಅಡಗಿತ್ತು ನೋಡಾ!
Allama Prabhu