Saarathi Vachana
ಹೊಲದೊಳಗೊಂದು ಹುಲ್ಲೆ ಮರಿಯನೀದು, ಲಲ್ಲೆಯಿಂದ ನೆಕ್ಕುತ್ತಿರಲಾಗಿ, ಅದು ಹುಲಿಯ ಮರಿಯಂತಾಯಿತ್ತೆಂದು ತನ್ನ ಹೊಲಬಿಗೆ ತೋರಿ ಲಲ್ಲೆಯ ಬಿಟ್ಟಿತ್ತು.
Sumkada Bamkanna