Saarathi Vachana
ಒಡಲ ಹೊರೆವ ಇಚ್ಫೆಯಿಂದ, ಹಗಲೆನ್ನದೆ ಇರುಳೆನ್ನದೆ ಬೆಂದ ಬಸುರಿಂಗೆ ಕುದಿವುತ್ತಿದ್ದೇನೆ. ನಿಮ್ಮ ನೆನೆಯಲೂ ವೇಳೆಯಿಲ್ಲ, ಪೂಜಿಸಲೂ ವೇಳೆಯಿಲ್ಲ. ಒಂದು ವೇಳೆಯಾದರೂ ಶಿವಮಂತ್ರವ ಸ್ಮರಿಸ ತೆರಹಿಲ್ಲ.
Madivala Machi Deva