ಅರ್ಥರೇಖೆಯಿದ್ದು ಫಲವೇನು
ಅರ್ಥರೇಖೆಯಿದ್ದು ಫಲವೇನು, ಆಯುಷ್ಯರೇಖೆ ಇಲ್ಲದನ್ನಕ್ಕ? ಹಂದೆಯ ಕೈಯಲ್ಲಿ ಚಂದ್ರಾಯುಧವಿರ್ದು ಫಲವೇನು? ಅಂಧಕನ ಕೈಯಲ್ಲಿ ದರ್ಪಣವಿರ್ದು ಫಲವೇನು?
Basavanna