ಜಾಲಗಾರನ ಕಾಲು
ಜಾಲಗಾರನ ಕಾಲು ಮುಳ್ಳು ತಾಗಿ ನೊಂದಿತ್ತೆಂಬಂತೆ, ಸೂನೆಗಾರನ ಮನೆಯಲ್ಲಿ ಹೆಣ ಹೋಗಿ ಅಳುವಂತೆ, ಕನ್ನಗಳ್ಳನ ಮನೆಯಲ್ಲಿ ಬಟ್ಟಲು ಹೋಗಿ ಮರಗುವಂತೆ, ಠಕ್ಕನ ಪೂಜೆಗೆ ಮೆಚ್ಚುವನೆ ನಮ್ಮ ಗುಹೇಶ್ವರನು?
Allama Prabhu