Saarathi Vachana Open in Saarathi Get the app ಹೂ ಮಿಡಿಯ ಹರಿದು ಒತ್ತಿ ಹಣ್ಣ ಮಾಡಿಹೆನೆಂದಡೆ ಹಣ್ಣಾಗಬಲ್ಲುದೆ? ಪರಿಮಳವಿಲ್ಲದ ನನೆಯನರಳಿಸಿ ಮುಡಿದಹೆನೆಂದಡೆ ಸೌರಭ ಉಂಟೆ? Allama Prabhu Open in Saarathi Get the app