Saarathi Vachana Open in Saarathi Get the app ಕಾಯದ ಕಳವಳವ ಗೆಲಿದಡೇನೊ, ಮಾಯದ ತಲೆಯನರಿಯದನ್ನಕ್ಕರ? ಮಾಯೆಯ ತಲೆಯನರಿದಡೇನೊ, ಜ್ಞಾನದ ನೆಲೆಯನರಿಯದನ್ನಕ್ಕರ? Allama Prabhu Open in Saarathi Get the app