Saarathi Vachana
ಕೂಟಕಿಕ್ಕಿ ಮಾಡುವರೆಲ್ಲಾ ಕುಂಟಣಗಿತ್ತಿಯ ಮಕ್ಕಳು, ಹರಸಿಕೊಂಡು ಮಾಡುವರೆಲ್ಲಾ ಹಾದರಗಿತ್ತಿಯ ಮಕ್ಕಳು, ವರ್ಷಕ್ಕೊಂದು ತಿಥಿಯೆಂದು ಮಾಡುವರೆಲ್ಲಾ ವೇಶಿಯ ಮಕ್ಕಳು, ಆ ಕೂಟಕ್ಕೆ ಮಾಡದೆ, ಹರಸಿಕೊಂಡು ಮಾಡದೆ,
Channabasavanna