ಅಂಗೈಯೊಳಗಣ ಲಿಂಗವ

Open in Saarathi Get the app

ಅಂಗೈಯೊಳಗಣ ಲಿಂಗವ ನೋಡುತ್ತ, ಕಂಗಳು ಕಡೆಗೋಡಿವರಿವುತ್ತ ಸುರಿಯುತ್ತ ಎಂದಿಪ್ಪೆನೊ? ನೋಟವೇ ಪ್ರಾಣವಾಗಿ ಎಂದಿಪ್ಪೆನೊ? ಕೂಟವೇ ಪ್ರಾಣವಾಗಿ ಎಂದಿಪ್ಪೆನೊ

Basavanna

Open in Saarathi Get the app

Get the app