Saarathi Vachana
ಧರೆಯ ಮೇಲೆ ನಿಂದು ಹೊಡೆವಡಿಸಿಕೊಂಬ ದೈವದ ಕುರುಹು ಎಲ್ಲಿ ಇದ್ದಿತ್ತು ಹೇಳಿರಣ್ಣಾ? ಶರೀರದ ಮೇಲೆ ಕಟ್ಟಿ, ಕರ ಚರಣಾದಿ ಅವಯವಂಗಳು ಮುಂತಾದ ಹಲವು ಪರಿಭ್ರಮಣದಿಂದ ಪೂಜಿಸಿಕೊಂಬುದು, ಅದಾವ ಲಿಂಗವಣ್ಣಾ ?
Madara Dhulayya