Saarathi Vachana

Open in Saarathi Get the app

ಕಂಗಳ ಮುಂದೆ ಕತ್ತಲೆ ಇದೇನೊ? ಮನದ ಮುಂದಣ ಮರವೆ ಇದೇನೊ? ಒಳಗಣ ರಣರಂಗ ಹೊರಗಣ ಶೃಂಗಾರ! ಬಳಕೆಗೆ ಬಂದ ಬಟ್ಟೆ ಇದೇನೊ ಗುಹೇಶ್ವರಾ?

Allama Prabhu

Open in Saarathi Get the app

Get the app