Saarathi Vachana

Open in Saarathi Get the app

ಜಗತ್ಪ್ರಪಂಚ ಮಾಡಿ, ಆ ಜಗದಲ್ಲಿ ಜೀವರೂಪಿಂದ ಬಳಿಸಂದನೆಂದು ಹೇಳುವ ಶ್ರುತಿಯಂತಿರಲಿ, ಜೀವನೆ ಶಿವನಾದಡೆ ಶೋಕ ಮೋಹ ಋಣ ರೋಗ ಪುಣ್ಯ ಪಾಪ ಕಾಲ ಕಲ್ಪಿತ ಪ್ರಳಯ ಪ್ರಕೃತಿ ಸಂಸಾರಪಾಶಬದ್ಧವುಂಟೆ?

Adayya

Open in Saarathi Get the app

Get the app