ಯುಗ ಹದಿನೆಂಟು

Open in Saarathi Get the app

ಯುಗ ಹದಿನೆಂಟು ಸಹಸ್ರ ಕೂಡೆ, ಬ್ರಹ್ಮಂಗೆ ಪರಮಾಯು. ಇಂತಾ ನವಬ್ರಹ್ಮರು ಸಹಸ್ರ ಕೂಡೆ, ವಿಷ್ಣುವಿಂಗೆ ಪರಮಾಯು. ಇಂತಾ ವಿಷ್ಣುವಿನ ಸಹಸ್ರ ಕೂಡೆ, ರುದ್ರಂಗೆ ಒಂದು ಜಾವ. ಇಂತಾ ರುದ್ರರು ಏಕಾದಶ ಕೂಡೆ, ಈಶ್ವರಂಗೆ ಎರಡು ಜಾವ.

Moligè Marayya

Open in Saarathi Get the app

Get the app