ಸಂಸಾರವೆಂಬುದೊಂದು ಗಾಳಿಯ

Open in Saarathi Get the app

ಸಂಸಾರವೆಂಬುದೊಂದು ಗಾಳಿಯ ಸೊಡರು, ಸಿರಿಯೆಂಬುದೊಂದು ಸಂತೆಯ ಮಂದಿ, ಕಂಡಯ್ಯಾ. ಇದ ನೆಚ್ಚಿ ಕೆಡಬೇಡ-ಸಿರಿಯೆಂಬುದ! ಮರೆಯದೆ ಪೂಜಿಸು ನಮ್ಮ ಕೂಡಲಸಂಗಮದೇವನ.

Basavanna

Open in Saarathi Get the app

Get the app