Saarathi Vachana
ಎಮ್ಮ ತಾಯಿ ನಿಂಬಿಯವ್ವೆ ನೀರನೆರೆದುಂಬಳು, ಎಮ್ಮಯ್ಯ ಚೆನ್ನಯ್ಯ ರಾಯಕಂಪಣವ ಹೇರುವ. ಎಮಗೆ ಆರೂ ಇಲ್ಲವೆಂಬಿರಿ, ಎಮ್ಮಕ್ಕ ಕಂಚಿಯಲ್ಲಿ ಬಾಣಸವ ಮಾಡುವಳು.
Basavanna