Saarathi Vachana

Open in Saarathi Get the app

ಎಲ್ಲ ಎಲ್ಲವನರಿಯಬಹುದು; ಸಾವನರಿಯಬಾರದು. ಸರ್ವವಿದ್ಯೆ ಸಕಲವ್ಯಾಪ್ತಿಯನರಿಯಬಹುದು; ಸಾವನರಿಯಬಾರದು. ಹರಿ ಬ್ರಹ್ಮ ಕಾಲ ಕಾಮ ದಕ್ಷಾದಿ ದೇವ ದಾನವ ಮಾನವರಿಗೆಲ್ಲಗೆಯೂ ಸಾವು ! ಮಹಾಪುರುಷರಿಗೆಯೂ ಸಾವು !

Allama Prabhu

Open in Saarathi Get the app

Get the app