Saarathi Vachana
ಸ್ಥೂಲದಲ್ಲಿ ಕಾಬ ತನುವಿಂಗೆ ಆವುದು ದೃಷ್ಟ? ಸೂಕ್ಷ್ಮದಲ್ಲಿ ಕಾಬ ತನುವಿಂಗೆ ಆವುದು ದೃಷ್ಟ? ಕಾರಣದಲ್ಲಿ ಕಾಬ ತನುವಿಂಗೆ ಆವುದು ದೃಷ್ಟ? ದೃಷ್ಟಕ್ಕೆ ದೃಷ್ಟವ ಕಂಡಲ್ಲದೆ ಮನ ನಿಶ್ಚಯಿಸದು.
Moligè Marayya