ಅಂಗಲಿಂಗಸಂಬಂಧವೆಲ್ಲಿಯದಯ್ಯಾ ಪ್ರಾಣ

Open in Saarathi Get the app

ಅಂಗಲಿಂಗಸಂಬಂಧವೆಲ್ಲಿಯದಯ್ಯಾ ? ಪ್ರಾಣ ಮುಟ್ಟದನ್ನಕ್ಕರ ಲಿಂಗಾರ್ಚನೆ ಯಾಕೆ ? ಪ್ರಾಣ ಮುಟ್ಟಿ ಮಾಡಿತ್ತೆ ಲಿಂಗಾರ್ಚನೆ. ಪ್ರಾಣ ಒಂದಾಗಿ ಕೊಂಬುದೆ ಪ್ರಸಾದ.

Madivala Machi Deva

Open in Saarathi Get the app

Get the app