Saarathi Vachana
ನಿಜವನರಿಯದ ನಿಶ್ಚಿಂತನೆ, ಮರಣವ ಗೆಲಿದ ಮಹಂತನೆ, ಘನವ ಕಂಡ ಮಹಿಮನೆ, ವರವನೊಳಕೊಂಡ ಪರಿಣಾಮಿಯೆ, ಗುಹೇಶ್ವರಲಿಂಗನಿರಾಳವನೊಳಕೊಂಡ ಸಹಜನೆ!
Allama Prabhu